ಮಾರ್ಚ್ 08ರಂದು ಏಳು ಲೋಕಸಭಾ ಕ್ಷೇತ್ರಗಳಾದ ಉತ್ತರ ಕನ್ನಡ, ಹಾವೇರಿ, ಧಾರವಾಡ, ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ವಿಜಯಪುರದ 10 ಶಕ್ತಿ ಕೇಂದ್ರಗಳ ಪ್ರಮುಖರ ಕಾರ್ಯಾಗಾರ ನಡೆಯಲಿದೆ. ಈ ಕಾರ್ಯಾಗಾರದ ಪೂರ್ವಸಿದ್ಧತೆಗಾಗಿ ಇಂದು ಹುಬ್ಬಳ್ಳಿಯಲ್ಲಿ ಪಕ್ಷದ ಹಿರಿಯ ಮುಖಂಡರೊಂದಿಗೆ ಸಭೆ ನಡೆಸಿ ಚರ್ಚಿಸಲಾಯಿತು.