ದೇವನಹಳ್ಳಿಯಲ್ಲಿ ಚಿಕ್ಕಬಳ್ಳಾಪುರ ತುಮಕೂರು ಮತ್ತು ಕೋಲಾರ ಲೋಕಸಭಾ ಕ್ಷೇತ್ರದ ಶಕ್ತಿ ಕೇಂದ್ರ ಪ್ರಮುಖರ ಸಭೆ ನಡೆಯಿತು. ಈ ವೇಳೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಅಮಿತ್ ಶಾ ಅವರು, ಲೋಕಸಭಾ ಚುನಾವಣೆಗೆ ಕೈಗೊಳ್ಳಬೇಕಾದ ಸಿದ್ಧತೆಗಳ ಬಗ್ಗೆ ತಿಳಿಸಿದರು. ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.