ರಾಮಗೊಂಡನಹಳ್ಳಿಯಲ್ಲಿ ನಡೆದ ಶ್ರೀ ವೆಂಕಟೇಶ್ವರಸ್ವಾಮಿ ಬ್ರಹ್ಮರಥೋತ್ಸವ ಹಾಗೂ ಶ್ರೀ ದ್ರೌಪದಮ್ಮ ಧರ್ಮರಾಯಸ್ವಾಮಿ ಹೂವಿನ ಕರಗ ಉತ್ಸವದಲ್ಲಿ ನಾನು ಇಂದು ಭಾಗಿಯಾದೆ.
ಈ ಸಂದರ್ಭದಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿ ರಥ ಎಳೆಯುವ ಅವಕಾಶವೂ ನನಗೆ ದೊರಕಿತು.