ನಾನು ಹಳೆಹಳ್ಳಿ ಗ್ರಾಮದಲ್ಲಿ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದೆ. ಈ ರಸ್ತೆಯು ಗ್ರೀನ್ ಪಾರ್ಕ್ ಬಡಾವಣೆಯ ಎಲ್ಲಾ ಮುಖ್ಯರಸ್ತೆಗಳನ್ನು ಸಂಪರ್ಕಿಸಲಿದೆ.
ಬೆಂಗಳೂರು ಪೂರ್ವ ತಾಲ್ಲೂಕು ಪಂಚಾಯತ್ ಉಪಾಧ್ಯಕ್ಷರಾದ ಭಾಗ್ಯಮ್ಮ ಸತೀಶ್, ನಟರಾಜ್, ಕೆಂಪೇಗೌಡ ಮತ್ತು ಇತರ ನಾಯಕರು ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.