ಹಿರಂಡಳ್ಳಿ ಗ್ರಾಮದಲ್ಲಿ ಭೂಮಿಪೂಜೆ ಮೂಲಕ ಆಂಜನೇಯ ಸ್ವಾಮಿ ದೇವಸ್ಥಾನ ರಸ್ತೆ ಕಾಮಗಾರಿಗೆ ಚಾಲನೆ ನೀಡಿದೆ. ಇದೇ ವೇಳೆ ಬ್ಯಾಂಡ್ ಸೆಟ್ ವಿತರಿಸಿದೆ.
ಜಿಲ್ಲಾ ಪಂಚಾಯತ್ ಸದಸ್ಯರಾದ ಕೆ ಗಣೇಶ್, ನಟರಾಜ್ ಮತ್ತು ಇತರ ನಾಯಕರು ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.