ಮಹದೇವಪುರ ವಿಧಾನಸಭೆಯ ಹೂಡಿ ವಾರ್ಡ್ ನ ಸಭೆ ಇಂದು ನಡೆಸಲಾಯಿತು. ಈ ಸಂದರ್ಭದಲ್ಲಿ ಮುಂದಿನ ಕಾರ್ಯ ಚಟುವಟಿಕೆಗಳ ಬಗ್ಗೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಜೊತೆ ಚರ್ಚೆ ನಡೆಸಲಾಯಿತು.

ಬಿಬಿಎಂಪಿ ಸದಸ್ಯರಾದ ಎಸ್ ಮುನಿಸ್ವಾಮಿ, ಮಹದೇವಪುರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಎಚ್. ಎಸ್. ಪಿಳ್ಳಪ್ಪ ಮತ್ತು ಯಮಲೂರು ಲೋಕೇಶ್, ಬಿಜೆಪಿ ಮುಖಂಡರಾದ ಅನೂಪ್ ಕುಮಾರ್ ರೆಡ್ಡಿ, ಎಚ್.ವಿ. ಮಂಜುನಾಥ ಸ್ವಾಮಿ, ಎಚ್.ಎಸ್. ನಾರಾಯಣ ಮತ್ತಿತರರು ಹಾಜರಿದ್ದರು.