[:KA]ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಾಲ್ಕು ಕೋಟಿ ರುಪಾಯಿ ಅನುದಾನದಲ್ಲಿ ಸಿದ್ಧಾಪುರ ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಯಿತು. ಸುತ್ತಮುತ್ತಲಿನ ಪ್ರದೇಶಗಳಿಗೆ ನೀರು ಒದಗಿಸಲು ಕೆರೆ ಅಭಿವೃದ್ಧಿಗೊಳಿಸುವುದು ಮಾತ್ರವಲ್ಲದೇ, ಇದನ್ನು ಸುಂದರ ತಾಣವನ್ನಾಗಿಸಲಾಗುವುದು.[:en]Siddapura lake development work was started today with a grant of 4 crore rupees. The lake is being developed to provide water to the surrounding area and also to make it look beautiful.[:]