ಶಾಂತಿನಗರದಲ್ಲಿ ಲೋಕಸಭಾ ಚುನಾವಣೆ ಸಿದ್ಧತೆಗಳ ಕುರಿತು ಶಕ್ತಿ ಕೇಂದ್ರ ಪ್ರಮುಖರೊಂದಿಗೆ ಸಭೆ ನಡೆಸಲಾಯಿತು. ನಂತರ ಪಕ್ಷದ ಕಾರ್ಯಕರ್ತರ ಮನೆ ಮೇಲೆ ಬಿಜೆಪಿ ಬಾವುಟ ಹಾರಿಸಲಾಯಿತು. ಈ ವೇಳೆ ಪಕ್ಷದ ಸ್ಥಳೀಯ ಮುಖಂಡರು, ಶಕ್ತಿ ಕೇಂದ್ರದ ಪ್ರಮುಖರು, ಕಾರ್ಯಕರ್ತರು ಹಾಜರಿದ್ದರು.