ಮಾರ್ಚ್ ತಿಂಗಳಿನಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಕೈಗೊಂಡ ಯೋಜನೆಗಳು, ಭಾಗವಹಿಸಿದ ಕಾರ್ಯಕ್ರಮಗಳು, ನಡೆಸಿದ ಸಭೆ-ಸಮಾರಂಭಗಳ ಸಂಪೂರ್ಣ ವಿವರ ಇಲ್ಲಿದೆ. ಕ್ಷೇತ್ರದ ಮತ್ತಷ್ಟು ಪ್ರಗತಿಗೆ ಸಲಹೆ, ಸಹಕಾರ ನೀಡಿ. ಮಹದೇವಪುರ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿಸೋಣ.