ವರ್ತೂರಿನ ಗಾಂಧಿ ವೃತ್ತದ ರಸ್ತೆಯ ಡಾಂಬರೀಕರಣ ಕಾಮಗಾರಿ ಪ್ರಗತಿಯಲ್ಲಿದ್ದು, ಸಂಚಾರಕ್ಕೆ ಅನಾನುಕೂಲ ಉಂಟಾದಲ್ಲಿ ಸಾರ್ವಜನಿಕರು ಸಹಕರಿಸಬೇಕು. ಕೆಲವೇ ದಿನಗಳಲ್ಲಿ ಸುಗಮ ಸಂಚಾರಕ್ಕೆ ರಸ್ತೆ ಅನುಕೂಲವಾಗಲಿದೆ.