ಹರಳೂರಿನಲ್ಲಿ ನೂತನ ಗ್ರಂಥಾಲಯದ ಭೂಮಿ ಪೂಜೆ ನೆರವೇರಿಸಲಾಯಿತು. ಈ ವೇಳೆ ಅಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.