ವೈಟ್‌ಫೀಲ್ಡ್ ಮುಖ್ಯ ರಸ್ತೆಯಿಂದ ನಾಗೊಂಡನಹಳ್ಳಿ ಗೆ ಪೈಪ್‌ಲೈನ್ ಸಂಪರ್ಕಿಸುವ BWSSB ಕಾವೇರಿ ನೀರು ಸರಬರಾಜು ಕಾಮಗಾರಿಯು ಪ್ರಗತಿಯಲ್ಲಿದ್ದು ಶೀಘ್ರವೇ ಪೂರ್ಣಗೊಳ್ಳಲಿದೆ.