ಚಿಂಚೋಳಿ ವಿಧಾನಸಭಾ ಮತಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಕೋಡ್ಲಿ ಗ್ರಾಮದಲ್ಲಿ ಪ್ರಚಾರ ಸಭೆ ನಡೆಸಿ ಬಿಜೆಪಿಯ ಸಾಧನೆಗಳನ್ನು ತಿಳಿಸುವ ಮೂಲಕ ಅಭ್ಯರ್ಥಿ ಶ್ರೀ ಡಾ. ಅವಿನಾಶ್ ಜಾಧವ್ ಅವರಿಗೆ ಮತ ನೀಡಿ ಗೆಲ್ಲಿಸಿ ಎಂದು ಜನರಲ್ಲಿ ಮನವಿ ಮಾಡಿದೆ.