ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಿಮಿತ್ತ ಪಕ್ಷದ ಅಭ್ಯರ್ಥಿ ಶ್ರೀ ಡಾ. ಅವಿನಾಶ್ ಜಾಧವ್ ಅವರ ಪರವಾಗಿ ಸಾಲೇಬೀರನಹಳ್ಳಿಯಲ್ಲಿ ಪ್ರಚಾರ ಮಾಡುವ ಮೂಲಕ ಮತಯಾಚಿಸಲಾಯಿತು.