ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶ್ರೀ ಪಿ.ಸಿ.ಮೋಹನ್ ಅವರೊಂದಿಗೆ ಮಹದೇವಪುರ ವಿಧಾನಸಭಾ ಕ್ಷೇತ್ರದ ಸೊರಹುಣಸೆ, ವಾಲೇಪುರ, ವರ್ತೂರಿನಲ್ಲಿ ಚುನಾವಣಾ ಪ್ರಚಾರ ನಡೆಸಲಾಯಿತು. ಈ ಭಾಗದಲ್ಲಿ ಮೋಹನ್ ಅವರು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಇವರನ್ನು ಮತ್ತು ಮೋದಿ ಜೀ ಅವರನ್ನು ಮತ್ತೆ ಗೆಲ್ಲಿಸಲು ಜನರು ಕಾತುರರಾಗಿದ್ದಾರೆ.