ಕುಂದಗೋಳ ವಿಧಾನಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀ ಎಸ್.ಆಯ್. ಚಿಕ್ಕನಗೌಡ್ರ ಪರವಾಗಿ ಕಳಸಾ ಮತ್ತು ಗುಡಿಗೇರಿಯಲ್ಲಿ ಚುನಾವಣಾ ಪ್ರಚಾರ ಮಾಡುವ ಮೂಲಕ ಮತಯಾಚಿಸಲಾಯಿತು. ಕ್ಷೇತ್ರದ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ ಎಂದು ಮತದಾರರಲ್ಲಿ ಮನವಿ ಮಾಡಲಾಯಿತು.