ಕುಂದಗೋಳ ವಿಧಾನಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಅಭ್ಯರ್ಥಿ ಶ್ರೀ ಎಸ್.ಆಯ್.ಚಿಕ್ಕನಗೌಡ್ರ ಪರವಾಗಿ ಛಬ್ಬಿ, ತೀರ್ಥ ಗ್ರಾಮಗಳಲ್ಲಿ ಪ್ರಚಾರ ಮಾಡಲಾಯಿತು. ಈ ವೇಳೆ ಸ್ಥಳೀಯ ಮುಖಂಡರು, ಕಾರ್ಯಕರ್ತರು ಜೊತೆಗಿದ್ದರು. ಬಿಜೆಪಿಗೆ ಮತ ಚಲಾಯಿಸಿ ಅಭ್ಯರ್ಥಿಯನ್ನು ಬಹುಮತದಿಂದ ಗೆಲ್ಲಿಸುವಂತೆ ಜನರಲ್ಲಿ ಮನವಿ ಮಾಡಲಾಯಿತು.