ಸಾಧನೆಗಳು ೨೦೦೮-೧೩

ಸಾಧನೆಯ ಹಾದಿಯಲ್ಲಿ ಶಿಕ್ಷಣ ಕ್ಷೇತ್ರ – Education sector: A spectacular achievement

ಕರ್ನಾಟಕ ರಾಜ್ಯವು ಹಲವು ದಶಕಗಳಿಂದಲೂ ದೇಶದಲ್ಲೇ ಮುಂಚೂಣಿಯಲ್ಲಿರುವ ಉನ್ನತ ಶಿಕ್ಷಣ ಕೇಂದ್ರವಾಗಿದೆ. ಅದರಲ್ಲೂ ಎಂಬತ್ತರ ದಶಕದಿಂದೀಚೆಗೆ ಕರ್ನಾಟಕದಲ್ಲಿ ನೂರಾರು ಕಾಲೇಜುಗಳು ಸ್ಥಾಪನೆಗೊಂಡಿವೆ. ೨೦೦೮ರ ಹೊತ್ತಿಗೆ ಶಿಕ್ಷಣ ರಂಗವು ಹಲವು ಗಂಭೀರ ಸವಾಲುಗಳನ್ನು ಎದುರಿಸುತ್ತಿತ್ತು. ದೇಶದ ಮಾನವ ಸಂಪನ್ಮೂಲವನ್ನು ಸಮೃದ್ಧಗೊಳಿಸುವ ಈ

167 Comments off

ಶಿಬಿರ,ಮೇಳ,ಉತ್ಸವಗಳ ಸರಮಾಲೆ – A continuous series of Fairs and Festivals

ಮಹದೇವಪುರ ಕ್ಷೇತ್ರದಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ಹತ್ತು ಹಲವು ಮೇಳಗಳು ನಡೆದಿವೆ. ನಾಡಿನ ಮಹಾಪುರುಷರ ಜಯಂತಿಗಳನ್ನೂ ವಿಜೃಂಭಣೆಯಿಂದ ಆಚರಿಸಲಾಗಿದೆ.ಯುಗಾದಿ ಹಬ್ಬವೇ ಮಹದೇವಪುರ ಮೇಳವಾಗಿ ರೂಪಾಂತರಗೊಂಡು ಸಾವಿರಾರು ಕುಟುಂಬಗಳನ್ನು ಸೆಳೆದಿದೆ. diazepam 2mg for smear test ಕ್ಷೇತ್ರದಲ್ಲಿ ಎರಡು ಉದ್ಯೋಗ

167 Comments off

ಧಾರ್ಮಿಕತೆ, ಸಾಮರಸ್ಯದ ತಂಗಾಳಿ – A gentle breeze of religious harmony

ಸ್ವಾಮಿ ವಿವೇಕಾನಂದ, ವೇಮನ, ಕೆಂಪೇಗೌಡ, ಬಸವೇಶ್ವರ, ಕನಕದಾಸರು, ಡಾ|| ಬಿ.ಆರ್. ಆಂಬೇಡ್ಕರ್, ಬಾಬು ಜಗಜೀವನರಾಂ, ದ್ರೌಪದಮ್ಮ, ಸಿದ್ಧರಾಮೇಶ್ವರರು, ಸ್ವಾಮಿ ಯೋಗಿನಾರಾಯಣ, ಸೋದರಿ ನಿವೇದಿತಾ, ಪಂ| ದೀನದಯಾಳ ಉಪಾಧ್ಯಾಯ – ಹೀಗೆ ನಾಡಿನ ಮಹಾಪುರುಷರ ಜಯಂತಿಗಳ ಆಚರಣೆಯ ಹೊಸ ಪರಂಪರೆಯಿಂದಾಗಿ ಮಹದೇವಪುರ

167 Comments off

ಕಾದಿದ್ದರು ೩೦ ವರ್ಷ; ಈಗ ಮೂಡಿತು ಹರ್ಷ!- They waited for 30 years Now share the happiness!

ಎಲ್ಲೆಲ್ಲೂ ಶಾಂತಿ-ಸೌಹಾರ್ದ; ಅಪರಾಧ ಪ್ರಮಾಣ ಇಳಿಕೆ: ಬೆಂಗಳೂರು ನಗರದ ಸರಾಸರಿ ಅಪರಾಧ ಪ್ರಮಾಣ ಹೆಚ್ಚಾಗುತ್ತಿದ್ದರೆ, ಮಹದೇವಪುರ ಕ್ಷೇತ್ರದಲ್ಲಿ ಅಪರಾಧಪ್ರಮಾಣವು ಏನಿಲ್ಲೆಂದರೂ ಶೇ. ೨೫ರಷ್ಟು ಕಡಿಮೆಯಾಗಿದೆ. ಎಲ್ಲಕ್ಕಿಂತ ಮುಖ್ಯವಾಗಿ ಇಡೀ ಕ್ಷೇತ್ರದಲ್ಲಿ ದಲಿತರು, ಸವರ್ಣೀಯರು, ಹಿಂದುಳಿದ ಸಮಾಜದ ಜನತೆ – ಎಲ್ಲರೂ

167 Comments off

ಸಾಮಾಜಿಕ ಅಭ್ಯುದಯದ ದೃಢ ಹೆಜ್ಜೆಗಳು – Firm steps in Social development.

ಯುವಕರಿಗೆ ಕೆಲಸ ದೊರಕಿಸಲು ಉದ್ಯೋಗ ಮೇಳ, ಸಾರ್ವಜನಿಕ ಬಳಕೆಗಾಗಿ ಹಲವೆಡೆ ಸಮುದಾಯ ಭವನಗಳು, ಸುರಕ್ಷತೆಗಾಗಿ ಪೊಲೀಸ್ ಠಾಣೆ, ಅಗ್ನಿಶಾಮಕ ಠಾಣೆ, ಸುಸಜ್ಜಿತ ವಿದ್ಯುತ್ ಚಿತಾಗಾರ, ದುರ್ಬಲರು, ಅಶಿಕ್ಷಿತರಿಗೆ ವಿವಿಧ ಬಗೆಯ ತರಬೇತಿಗಳು, ಅಂಬೇಡ್ಕರ್ ಭವನಗಳು, ಶಿಕ್ಷಣ ನೀಡಲು ವಿವಿಧ ಶಾಲಾ-ಕಾಲೇಜುಗಳು,

167 Comments off

ಅಪಾರ್ಟ್ಮೆಂಟ್ ನಿವಾಸಿಗಳ ಬವಣೆ ಪರಿಹಾರ – Apartment residents’ problems solved

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನೂರಾರು ಅಪಾರ್ಟ್‌ಮೆಂಟ್‌ಗಳಿವೆ. ಇಲ್ಲಿನ ನಿವಾಸಿಗಳು ರೆಸಿಡೆಂಟ್ ವೆಲ್‌ಫೇರ್ ಅಸೋಸಿಯೇಶನ್ ಸ್ಥಾಪಿಸಿಕೊಂಡಿದ್ದಾರೆ. ಅರವಿಂದ ಲಿಂಬಾವಳಿಯವರ ಬಳಿ ಅವರು ಹಲವು ಸಮಸ್ಯೆಗಳ ಬಗ್ಗೆ ನಿವೇದಿಸಿಕೊಂಡಿದ್ದರು. ಅವುಗಳಲ್ಲಿ ಬಹುತೇಕ ಸಮಸ್ಯೆಗಳಿಗೆ ಪರಿಹಾರ ದೊರಕಿದೆ. ಅಲ್ಲದೆ ಹಲವೆಡೆ ಬೀದಿ ನಾಯಿಗಳ ಹಾವಳಿಯನ್ನೂ

167 Comments off

ಇಪಿಐಪಿ ಅಭಿವೃದ್ಧಿಯ ಯಶೋಗಾಥೆ – EPIP : A saga of Development

ವೈಟ್‌ಫೀಲ್ಡ್‌ನ ಇಪಿಐಪಿ ವಲಯದಲ್ಲಿ ರಸ್ತೆ, ಮಳೆ ನೀರು ಕೊಯ್ಲು, ಕಾಲುದಾರಿ ಸುಧಾರಣೆ ಮತ್ತು ಡಾಂಬರೀಕರಣದ ಕೆಲಸಗಳು ಭರದಿಂದ ಸಾಗಿವೆ. ಇಲ್ಲಿನ ನಾಲ್ಕು ಸಾಲಿನ (೪ ಲೇನ್) ೫.೫ ಕಿಮೀ ಉದ್ದದ ಆಂತರಿಕ ಹೆದ್ದಾರಿಯನ್ನು ಅಸ್ಫಾಲ್ಟ್ ಮಾಡುವ ಕೆಲಸಕ್ಕೆ ೧೬.೪೦ ಕೋಟಿ

167 Comments off

ಸಾರಿಗೆ ವ್ಯವಸ್ಥೆಯಲ್ಲಿ ಸುಧಾರಣೆ – Improvement in Transport system

ಕಳೆದ ನಾಲ್ಕು ವರ್ಷಗಳಲ್ಲಿ ಮಹದೇವಪುರದ ಸಾರಿಗೆ ವ್ಯವಸ್ಥೆಯನ್ನು ಆಮೂಲಾಗ್ರವಾಗಿ ರೂಪಾಂತರಿಸಲಾಗಿದೆ. ಕೆಂಪೇಗೌಡ ಬಸ್ ನಿಲ್ದಾಣದಿಂದ ಮಹದೇವಪುರಕ್ಕೆ ಪ್ರತಿ ನಿಮಿಷಕ್ಕೆ ಒಂದರಂತೆ ವೋಲ್ವೋ ಬಸ್ (ಸಂಖ್ಯೆ ೩೩೫ಇ) ಸೌಕರ್ಯವನ್ನು ಒದಗಿಸಲಾಗಿದೆ. ಇದರಿಂದಾಗಿ ಸಾರ್ವಜನಿಕರು ಕಡಿಮೆ ಖರ್ಚಿನಲ್ಲಿ, ಕಡಿಮೆ ಸಮಯದಲ್ಲಿ ಬೆಂಗಳೂರು ನಗರಕ್ಕೆ

169 Comments off

ಆರೋಗ್ಯಕ್ಕೆ ಆದ್ಯತೆ – Priority to Health

ಈಗ ಆರೋಗ್ಯ ಸಚಿವರಾಗಿರುವ ಅರವಿಂದ ಲಿಂಬಾವಳಿಯವರು ಮಹದೇವಪುರದ ಶಾಸಕರಾದ ಕ್ಷಣದಿಂದಲೂ ಸ್ವಾಸ್ಥ್ಯವನ್ನು ಅತ್ಯಂತ ಜತನದಿಂದ ನೋಡಿಕೊಂಡಿದ್ದಾರೆ. ಎರಡು ಮೆಗಾ ಹೆಲ್ತ್ ಕ್ಯಾಂಪ್‌ಗಳೂ ಸೇರಿದಂತೆ ಆರು ವೈದ್ಯಕೀಯ ಶಿಬಿರಗಳು ನಡೆದಿವೆ. ವರ್ತೂರಿನಲ್ಲಿ ನಡೆದ ಮೊದಲ ಮೆಗಾ ಹೆಲ್ತ್ ಕ್ಯಾಂಪಿನಲ್ಲಿ ೧೩೭೦೦ ರೋಗಿಗಳನ್ನು

169 Comments off

ಅಕ್ಷರ ಕ್ರಾಂತಿಯ ಹೊಸ ಅಧ್ಯಾಯ – Revolution in the field of Education: A novel experiment

ಅರವಿಂದ ಲಿಂಬಾವಳಿ ಶಿಕ್ಷಣ ರಂಗದಲ್ಲೇ ಹೋರಾಟ ಮಾಡುತ್ತಲೇ ಬೆಳೆದ ಯುವ ನಾಯಕರು. ಶಾಸಕರಾದ ಮೇಲೆ ಮಹದೇವಪುರದಲ್ಲಿ ಶಿಕ್ಷಣ ಕ್ರಾಂತಿಗೆ ಅವರು ಮಾಡಿದ ಯತ್ನಗಳನ್ನು ಕಣ್ಣಾರೆ ಕಾಣಬಹುದು. ವರ್ತೂರು ಮತ್ತು ಕಾಡುಗೋಡಿ – ಒಟ್ಟು ಎರಡು ಪದವಿ ಕಾಲೇಜುಗಳು ಕ್ಷೇತ್ರಕ್ಕೆ ಬಂದಿವೆ.

169 Comments off