ದೊಡ್ಡಕನ್ನ ಹಳ್ಳಿಯ ಜನತಾ ಕಾಲೋನಿಯಲ್ಲಿ ಕಾಂಕ್ರೀಟ್ ರಸ್ತೆಯ ಕಾಮಗಾರಿಯು ಪ್ರಗತಿಯಲ್ಲಿದ್ದು ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ‌.