ಅರಮನೆ ಮೈದಾನದಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ಮಾನ್ಯ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ನೂತನ ಸಂಸದರನ್ನು ಅಭಿನಂದಿಸಲಾಯಿತು. ಈ ವೇಳೆ ರಾಜ್ಯದ ಸಂಸದರು, ಶಾಸಕರು, ಪಕ್ಷದ ಮುಖಂಡರು ಉಪಸ್ಥಿತರಿದ್ದರು.