ದೊಡ್ಡನೆಕ್ಕುಂದಿ ವಾರ್ಡ್‌‌ನ ಎಲ್‌ಎನ್‌ ಪುರದಲ್ಲಿ ಚರಂಡಿಯಲ್ಲಿ ತುಂಬಿದ್ದ ಮಣ್ಣನ್ನು ತೆಗೆದು ಸ್ವಚ್ಚಗೊಳಿಸಲಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿ ಪೂರ್ಣಗೊಳ್ಳಲಿದೆ.