ಲೋಕಸಭಾ ಚುನಾವಣಾ ರಾಜ್ಯಮಟ್ಟದ ಪೂರ್ವಸಿದ್ಧತಾ ಸಭೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಲೋಕಸಭಾ ಚುನಾವಣೆಯ ತಯಾರಿ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸಲಾಯಿತು. ರಾಜ್ಯದ ಎಲ್ಲ ಭಾಗಗಳ ನಾಯಕರು, ಪಕ್ಷದ ಹಿರಿಯ ಮುಖಂಡರು ಹಾಜರಿದ್ದರು.