ಮೇವು, ನೀರು ಇಲ್ಲದೆ ದನಕರುಗಳು ಕಸಾಯಿಖಾನೆ ಪಾಲಾಗುತ್ತಿವೆ. ರಾಜ್ಯದಲ್ಲಿ ಸರಕಾರ ಗೋಶಾಲೆಗಳನ್ನು ಆರಂಭಿಸಲಿ. ನನ್ನ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಗ್ರಾಮಾಂತರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಇದನ್ನು ಬಗೆಹರಿಸಲು ಸರಕಾರ ಘೋಷಣೆ ಮಾಡಿರುವ 25 ಲಕ್ಷ ರುಪಾಯಿ ಸಾಲುವುದಿಲ್ಲ. ಹೆಚ್ಚಿನ ಹಣ ಬಿಡುಗಡೆಗೊಳಿಸಿ ಕ್ಷೇತ್ರದಲ್ಲಿರುವ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು ಎಂದು ಬೆಳಗಾವಿ ಅಧಿವೇಶನದಲ್ಲಿ ಸರಕಾರದ ಗಮನಕ್ಕೆ ತರಲಾಯಿತು.

My Constituency has been facing drinking water problems and has resulted in the cattle being given away to the slaughterhouses. The Rs 25 lakhs announced by the government is not sufficient to address the issue. I have informed about the same and also have demanded for the release of more funds towards drinking water problems to my Constituency at the Belagavi Session.ಮೇವು, ನೀರು ಇಲ್ಲದೆ ದನಕರುಗಳು ಕಸಾಯಿಖಾನೆ ಪಾಲಾಗುತ್ತಿವೆ. ರಾಜ್ಯದಲ್ಲಿ ಸರಕಾರ ಗೋಶಾಲೆಗಳನ್ನು ಆರಂಭಿಸಲಿ. ನನ್ನ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಗ್ರಾಮಾಂತರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಇದನ್ನು ಬಗೆಹರಿಸಲು ಸರಕಾರ ಘೋಷಣೆ ಮಾಡಿರುವ 25 ಲಕ್ಷ ರುಪಾಯಿ ಸಾಲುವುದಿಲ್ಲ. ಹೆಚ್ಚಿನ ಹಣ ಬಿಡುಗಡೆಗೊಳಿಸಿ ಕ್ಷೇತ್ರದಲ್ಲಿರುವ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು ಎಂದು ಬೆಳಗಾವಿ ಅಧಿವೇಶನದಲ್ಲಿ ಸರಕಾರದ ಗಮನಕ್ಕೆ ತರಲಾಯಿತು.

Posted by Arvind Limbavali on Tuesday, December 18, 2018