ಇಂದು ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾನ್ಯ ಅಮಿತ್ ಶಾ ಜೀ ಅವರೊಂದಿಗೆ ತೆಲಂಗಾಣ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಬಗ್ಗೆ ಹಾಗೂ ಚುನಾವಣೆ ನಿರ್ವಹಣೆಯ ಕುರಿತು ವಿಸ್ತೃತವಾಗಿ ಚರ್ಚೆ ನಡೆಸಲಾಯಿತು. ಈ ವೇಳೆ ತೆಲಂಗಾಣ ಬಿಜೆಪಿ ಪ್ರಮುಖರು ಹಾಜರಿದ್ದರು.