[:KA]ದೊಮ್ಮಸಂದ್ರದ ಸರಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ಉದ್ಘಾಟನೆ ಮಾಡಲಾಯಿತು. ವಿದ್ಯಾರ್ಥಿಗಳ ಶಿಕ್ಷಣಕ್ಕೆ ಕಟ್ಟಡಗಳ ಕೊರತೆ ಉಂಟಾಗಿದ್ದರಿಂದ ನೂತನ ಕಟ್ಟಡ ನಿರ್ಮಿಸಲಾಗಿದೆ. ಅಲ್ಲದೆ, ಶಾಲೆಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಮೂಲಕ ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲ ಮಾಡಿಕೊಡಲಾಗಿದೆ.[:en]Had the pleasure of inaugurating the Govt lower Primary School building in Dommasandra. A new building was built because of lack of infrastructure for students’ education. In addition, the students are provided access to the facilities provided by the school.[:]