ಇಜೋನ್ ಕ್ಲಬ್‌ನಲ್ಲಿ ಪಕ್ಷದ ಮಲಯಾಳಿ ಕಾರ್ಯಕರ್ತರೊಂದಿಗೆ ಲೋಕಸಭಾ ಚುನಾವಣೆ ಕುರಿತು ಸಭೆ ನಡೆಸಿ ಚರ್ಚಿಸಲಾಯಿತು. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರದ ಸಾಧನೆಗಳನ್ನು ಜನರಿಗೆ ಮನವರಿಕೆ ಮಾಡಿಕೊಡುವ ಕೆಲಸ ಮಾಡಬೇಕು. ಮತ್ತೆ ಮೋದಿ ಅವರನ್ನು ಪ್ರಧಾನಿಯನ್ನಾಗಿಸಲು ಶ್ರಮಿಸಬೇಕು ಎಂದು ತಿಳಿಸಲಾಯಿತು.