ಲೋಕಸಭೆ ಚುನಾವಣೆ ಕುರಿತು ದೊಡ್ಡನೆಕ್ಕುಂದಿ ವಾರ್ಡ್‌ನ ಫರ್ಮ್ ಹ್ಯಾಬಿಟೆಟ್ ಅಪಾರ್ಟ್ಮೆಂಟ್‌ನಲ್ಲಿ ಬಿಜೆಪಿ ಕಾರ್ಯಕರ್ತರೊಂದಿಗೆ ಸಭೆ ನಡೆಸಲಾಯಿತು. ಈ ವೇಳೆ ಪ್ರಚಾರಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ, ಹಮ್ಮಿಕೊಳ್ಳಬೇಕಾದ ಯೋಜನೆಗಳ ಬಗ್ಗೆ ಚರ್ಚಿಸಲಾಯಿತು. ಮೋದಿ ಅವರನ್ನು ಗೆಲ್ಲಿಸುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು ಎಂದು ತಿಳಿಸಿದೆ.