ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಏರ್ಪಡಿಸಿದ್ದ ‘ಮಾಧ್ಯಮ ಸಂವಾದ’ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮೋದಿ ಸರಕಾರದ ಅಭಿವೃದ್ಧಿ ಕಾರ್ಯಗಳು, ಪಕ್ಷದ ಪ್ರಣಾಳಿಕೆ ಕುರಿತು ಮಾತನಾಡಿದೆ‌‌. ಈ ಸಂದರ್ಭದಲ್ಲಿ ಮಾಧ್ಯಮ ಮಿತ್ರರು ಉಪಸ್ಥಿತರಿದ್ದರು.