ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶ್ರೀ ಪಿ.ಸಿ.ಮೋಹನ್ ಅವರೊಂದಿಗೆ ಮಹದೇವಪುರ ವಿಧಾನಸಭಾ ಕ್ಷೇತ್ರದ ಪಣತ್ತೂರು, ಕಾಡುಬಿಸನಹಳ್ಳಿ, ದೇವರಬಿಸನಹಳ್ಳಿ, ಪಿ.ಆರ್.ಬಡಾವಣೆ, ಬೆಳ್ಳಂದೂರಿನಲ್ಲಿ ಪ್ರಚಾರ ನಡೆಸಲಾಯಿತು. ಎರಡು ಅವಧಿಯಲ್ಲಿ ಕ್ಷೇತ್ರವನ್ನು ಸಂಸದರು ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ. ಅಭಿವೃದ್ಧಿ ಕಾರ್ಯಗಳೇ ಅವರ ಕೈ ಹಿಡಿಯಲಿದ್ದು, ಈ ಬಾರಿಯೂ ಅವರು ಖಂಡಿತ ಗೆಲುವು ಸಾಧಿಸಲಿದ್ದಾರೆ