ಮಹದೇವಪುರ ವಿಧಾನಸಭಾ ಕ್ಷೇತ್ರದ ಆವಲಹಳ್ಳಿ, ಕೋನದಾಸಪುರ, ಕನ್ನಮಂಗಳ, ಶೀಗೇಹಳ್ಳಿಯಲ್ಲಿ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಂಸದರು, ಪಕ್ಷದ ಲೋಕಸಭಾ ಅಭ್ಯರ್ಥಿ ಪಿ.ಸಿ.ಮೋಹನ್ ಅವರೊಂದಿಗೆ ಪ್ರಚಾರ ಮಾಡಲಾಯಿತು. ಈ ಐದು ವರ್ಷಗಳ ಅಧಿಕಾರದ ಅವಧಿಯಲ್ಲಿ ದೇಶದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಿದ, ಭಾರತವನ್ನು ವಿಶ್ವಮಾನ್ಯವನ್ನಾಗಿಸಿದ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ಎಲ್ಲರೂ ಸಂಕಲ್ಪ ತೊಡೋಣ ಎಂದು ತಿಳಿಸಿದೆ. #ಮೋದಿಮತ್ತೊಮ್ಮೆ