ಮಹದೇವಪುರ ವಿಧಾನಸಭಾ ಕ್ಷೇತ್ರದ ತೂಬರಹಳ್ಳಿ ಬಡಾವಣೆ ರಸ್ತೆಯ ಡಾಂಬರೀಕರಣ ಕಾರ್ಯ ಪ್ರಗತಿಯಲ್ಲಿರುವುದು. ಕಾಮಗಾರಿ ಭರದಿಂದ ಸಾಗಿದ್ದು ಕೆಲವೇ ದಿನಗಳಲ್ಲಿ ಸಂಚಾರಕ್ಕೆ ಅನುಕೂಲ ಆಗಲಿದೆ. ಈ ಮಧ್ಯೆ ಸಂಚಾರಕ್ಕೆ ಅನಾಕೂಲವಾದರೆ ಸಾರ್ವಜನಿಕರು ಸಹಕರಿಸಬೇಕು.