ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮಾನ್ಯ ಪಿ.ಸಿ.ಮೋಹನ್ ಅವರ ಪರವಾಗಿ ಮಹದೇವಪುರ ವಿಧಾನಸಭಾ ಕ್ಷೇತ್ರದ ಹರಳೂರು, ಕಸವನಹಳ್ಳಿ, ದೊಡ್ಡಕನ್ನಹಳ್ಳಿ, ಜುನ್ನಸಂದ್ರ, ಹಾಲನಾಯಕನಹಳ್ಳಿಯಲ್ಲಿ ಪ್ರಚಾರ ಮಾಡಲಾಯಿತು. ಕೇಂದ್ರ ಸರಕಾರ ಯೋಜನಗಳನ್ನು ಎಲ್ಲರಿಗೂ ತಲುಪಿಸುವ ಮೂಲಕ ಮಾನ್ಯ ಸಂಸದರು ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸಿದ್ದಾರೆ. ಈ ಬಾರಿಯೂ ಇವರಿಗೆ ಜನರು ಆಶೀರ್ವದಿಸಲಿದ್ದಾರೆ.