ಗೇರ್ ಕಾಲೇಜಿನ ರಸ್ತೆ ಪುನರ್ ನಿರ್ಮಾಣ ಕಾಮಗಾರಿಗೆ ಬುಧವಾರ ಚಾಲನೆ ದೊರೆತಿದ್ದು, ಈಗಾಗಲೇ ಕೆಲಸ ಭರದಿಂದ ಸಾಗಿದೆ. ಉತ್ತಮ ರಸ್ತೆ ನಿರ್ಮಾಣದ ಮೂಲಕ ಈ ಭಾಗದ ಜನರಿಗೆ, ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ಗುರಿ ಹೊಂದಲಾಗಿದೆ