ಹಂಚಾರಹಳ್ಳಿ-ಜ್ಯೋತಿಪುರವರೆಗಿನ ರಸ್ತೆ ಹಾಗೂ ದೊಡ್ಡನೆಕ್ಕುಂದಿ ವಾರ್ಡಿನ ಪ್ರಗತಿ ಲೇಜೌಟ್‌ ರಸ್ತೆ ಡಾಂಬರೀಕರಣ ಕಾರ್ಯ ಭರದಿಂದ ಸಾಗಿದೆ. ಕಾಮಗಾರಿ ಗುಣಮಟ್ಟದಿಂದ ಕೂಡಿದ್ದು, ಕೆಲವೇ ದಿನಗಳಲ್ಲಿ ಸಾರ್ವಜನಿಕರ ಸಂಚಾರಕ್ಕೆ ರಸ್ತೆ ಅನುಕೂಲವಾಗಲಿದೆ. ಕ್ಷೇತ್ರದ ರಸ್ತೆಗಳನ್ನು ಹಂತ ಹಂತವಾಗಿ ಸುಧಾರಿಸುವ ಕಾರ್ಯ ನಡೆಯುತ್ತಿದೆ.