ರಾಜ್ಯ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಲೋಕಸಭಾ ಚುನಾವಣಾ ಸಮಿತಿಯ ಪ್ರಮುಖರ ಜೊತೆಗೆ ಲೋಕಸಭಾ ಚುನಾವಣೆಯ ಅವಲೋಕನ ಸಭೆ ನಡೆಸಲಾಯಿತು. ಈ ವೇಳೆ ಸಮಿತಿಯ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.