ಈಜೋನ್ ನ ಪಕ್ಷದ ಕಛೇರಿಯಲ್ಲಿ ಸಂಘಟನಾ ಪರ್ವ ಬಿಜೆಪಿ ಸದಸ್ಯತಾ ಅಭಿಯಾನದ ಕುರಿತು ಪೂರ್ವ ತಯಾರಿ ಸಭೆ ನಡೆಸಲಾಯಿತು. ಈ ವೇಳೆ ಪಕ್ಷದ ಮುಖಂಡರು,ಕಾರ್ಯಕರ್ತರು ಉಪಸ್ಥಿತರಿದ್ದರು.

ಜುಲೈ 6 ರಿಂದ 8980808080 ನಂಬರ್ ಗೆ ಮಿಸ್ ಕಾಲ್ ಮಾಡುವ ಮೂಲಕ ಬಿಜೆಪಿ ಸದಸ್ಯರಾಗೋಣ.