ಇಂದು ನನ್ನ ಇ-ಜೋನ್ ನ ಕಚೇರಿಯಲ್ಲಿ ಜನತಾ ದರ್ಶನ ನಡೆಸಲಾಯಿತು. ಜನರ ಹಲವು ಅಹವಾಲುಗಳನ್ನು ಸ್ವೀಕರಿಸಿ ಚರ್ಚಿಸಿ ಅವುಗಳನ್ನು ಶೀಘ್ರವಾಗಿ ಪರಿಹರಿಸುವ ಭರವಸೆ ನೀಡಲಾಯಿತು.