ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅವಲೋಕನ ಸಭೆ ನೆಡೆಯಿತು. ಪಕ್ಷದ ಶಾಸಕರು, ಬಿಬಿಎಂಪಿ ಸದಸ್ಯರು, ಹಿರಿಯ ನಾಯಕರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.