ಬಮೂಲ್ (ಬೆಂಗಳೂರು ಡೈರಿ) ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಬಹುಮತಗಳಿಂದ ಗೆಲುವು ಸಾಧಿಸಿ ನಿರ್ದೇಶಕರಾಗಿ ಆಯ್ಕೆಯಾದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಮಂಜುನಾಥ ಅವರನ್ನು ಅಭಿನಂದಿಸಲಾಯಿತು.