ಪಣತ್ತೂರಿನಿಂದ ಬಳಗೆರೆ ಪ್ರಮುಖ ರಸ್ತೆ ಸಂಪರ್ಕಿಸುವ ರಸ್ತೆಗೆ ಚಾಲನೆ ನೀಡಲಾಯಿತು. ಈ ಮೂಲಕ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗಿದೆ.