ಕರ್ನಾಟಕ ಅಷ್ಟೆ ಅಲ್ಲದೆ, ತೆಲಂಗಾಣ ರಾಜ್ಯದ ಉಸ್ತುವಾರಿಯಾಗಿ ಪಕ್ಷದ ಗೆಲುವಿಗೆ ಶ್ರಮಿಸಿದ್ದಕ್ಕೆ ಸನ್ಮಾನಿಸಲಾಯಿತು News June 2, 2019June 3, 2019 Balaji Srinivas ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ಅಷ್ಟೆ ಅಲ್ಲದೆ, ತೆಲಂಗಾಣ ರಾಜ್ಯದ ಉಸ್ತುವಾರಿಯಾಗಿ ಪಕ್ಷದ ಗೆಲುವಿಗೆ ಶ್ರಮಿಸಿದ್ದಕ್ಕೆ ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಸನ್ಮಾನಿಸಲಾಯಿತು. ಯುವ ಮೋರ್ಚಾದ ಎಲ್ಲರಿಗೂ ಧನ್ಯವಾದಗಳು.