ಹೆಬ್ಬಾಳದಲ್ಲಿ ಆಯೋಜಿಸಲಾಗಿದ್ದ ಸದಸ್ಯತಾ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಶ್ರೀ ಸದಾನಂದಗೌಡರು ಸೇರಿದಂತೆ ಇತರ ಮುಖಂಡರು ಉಪಸ್ಥಿತರಿದ್ದರು.