ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ನೆಡೆದ ರಾಜ್ಯಮಟ್ಟದ ಮಾಧ್ಯಮ ಕಾರ್ಯಾಗಾರವನ್ನು ಉದ್ಘಾಟಿಸಲಾಯಿತು. ಚುನಾವಣೆ ಹಿನ್ನಲೆಯಲ್ಲಿ ಈ ಕಾರ್ಯಾಗಾರ ಅತ್ಯಂತ ಮಹತ್ವ ಪಡೆದಿದೆ.