ಸರಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ಉದ್ಘಾಟನೆ News February 23, 2019February 23, 2019 Balaji Srinivas ದೊಮ್ಮಸಂದ್ರದ ಸರಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ಉದ್ಘಾಟನೆ ಮಾಡಲಾಯಿತು. ವಿದ್ಯಾರ್ಥಿಗಳ ಶಿಕ್ಷಣಕ್ಕೆ ಕಟ್ಟಡಗಳ ಕೊರತೆ ಉಂಟಾಗಿದ್ದರಿಂದ ನೂತನ ಕಟ್ಟಡ ನಿರ್ಮಿಸಲಾಗಿದೆ. ಅಲ್ಲದೆ, ಶಾಲೆಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಮೂಲಕ ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲ ಮಾಡಿಕೊಡಲಾಗಿದೆ.