ಮಾನ್ಯ ಸಂಸದರಾದ ಶ್ರೀ ಪಿ.ಸಿ.ಮೋಹನ್ ಅವರೊಂದಿಗೆ ಕಾಡಿಗೋಡಿಯ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ರೈಲು ಕೆಳ ರಸ್ತೆ (ಅಂಡರ್‌ಪಾಸ್) ಪರಿವೀಕ್ಷಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಅಧಿಕಾರಿಗಳು, ಸ್ಥಳೀಯರು ಜೊತೆಗಿದ್ದರು.