ಮಹದೇವಪುರದ ಶಾಸಕರ ಕಚೇರಿ ಇ-ಜೋನ್‌ನಲ್ಲಿ ಏರ್ಪಡಿಸಿದ್ದ ಜನತಾ ದರ್ಶನದಲ್ಲಿ ಕ್ಷೇತ್ರದ ಜನರ ಸಮಸ್ಯೆಗಳನ್ನು ಆಲಿಸಲಾಯಿತು. ಶೀಘ್ರವೇ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಲ್ಪಿಸಲಾಗುವುದು ಎಂದು ತಿಳಿಸಲಾಯಿತು.