ಜೂನ್ ತಿಂಗಳಲ್ಲಿ ನಾನು ಕೈಗೊಂಡ ಅಭಿವೃದ್ಧಿ ಕಾರ್ಯಗಳು News July 15, 2019July 16, 2019 Balaji Srinivas ಜೂನ್ ತಿಂಗಳಲ್ಲಿ ನಾನು ಕೈಗೊಂಡ ಅಭಿವೃದ್ಧಿ ಕಾರ್ಯಗಳು, ಕಾಮಗಾರಿಗಳು, ಭಾಗವಹಿಸಿದ ಸಭೆ, ಸಮಾರಂಭ, ಕಾರ್ಯಕ್ರಮಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಮಹದೇವಪುರವನ್ನು ಮಾದರಿ ಕ್ಷೇತ್ರವನ್ನಾಗಿಸಲು ಸಹಕರಿಸುತ್ತಿರುವ ಎಲ್ಲರಿಗೂ ಧನ್ಯವಾದಗಳು. ಕ್ಷೇತ್ರದ ಪ್ರಗತಿಗೆ ನಿಮ್ಮ ಸಲಹೆ, ಸಹಕಾರ ಹೀಗೆ ಇರಲಿ.