ಕನ್ನಮಂಗಲ ಕೆರೆ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಕೆರೆಯಲ್ಲಿ ತುಂಬಿರುವ ಹೂಳು, ತ್ಯಾಜ್ಯವನ್ನು ವಿಲೇವಾರಿ ಮಾಡುವ ಕಾರ್ಯ ಭರದಿಂದ ಸಾಗಿದೆ. ಆದಷ್ಟು ಬೇಗ ಅಭಿವೃದ್ಧಿ ಕಾಮಗಾರಿ ಮುಗಿಸಿ ಕೆರೆಯನ್ನು ತುಂಬಿಸುವ ಮೂಲಕ ಸುತ್ತಲಿನ ಗ್ರಾಮಗಳಿಗೆ ನೀರಿನ ಅನುಕೂಲ ಮಾಡಿಕೊಡಲಾಗುವುದು.