ಕಾವೇರಿ ನೀರಿನ ಪೈಪ್ ಲೈನ್ ಕಾಮಗಾರಿ ನಡೆದ ಜಾಗದಲ್ಲಿ ಡಾಂಬರೀಕರಣ News June 13, 2019June 14, 2019 Balaji Srinivas ಕಾಡುಬಿಸನಹಳ್ಳಿಯಿಂದ ಪಣತ್ತೂರು ಸೇರುವ ರಸ್ತೆಯಲ್ಲಿ ಕಾವೇರಿ ನೀರಿನ ಪೈಪ್ ಲೈನ್ ಕಾಮಗಾರಿ ನಡೆದ ಜಾಗದಲ್ಲಿ ಡಾಂಬರೀಕರಣ ಮಾಡುವ ಮೂಲಕ ಸಾರ್ವಜನಿಕರ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.