ಬಿಜೆಪಿ ಸಿದ್ಧಾಂತಗಳನ್ನು, ಪ್ರಧಾನಿ ಮೋದಿಜೀ ಅವರ ಜನಪರ ಆಡಳಿತವನ್ನು ಮೆಚ್ಚಿ ಮಂಡೂರು ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀ ಅಶೋಕ್ ಅವರು ತಮ್ಮ ಅಪಾರ ಬೆಂಬಲಿಗರೊಂದಿಗೆ ಬಿಜೆಪಿಗೆ ಸೇರ್ಪಡೆಯಾದರು. ಇವರನ್ನು ಆದರದಿಂದ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು.